ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
ಕುಣಿಗಲ್ ನಿವಾಸಿಗಳಾದ ಚೇತನ್(28), ಕಿರಣ್(19) ಮೃತಪಟ್ಟವರು ಎಂದು ಹೇಳಲಾಗಿದೆ. ಕುಣಿಗಲ್ ನಿಂದ ಹುಲಿಯೂರುದುರ್ಗದ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಸೇತುವೆ ಸಮೀಪ ಬೈಕ್ ನಲ್ಲಿ ತೆರಳುವಾ ನಿಯಂತ್ರಣ ತಪ್ಪಿ ಬಿದ್ದು ಸವಾರರು ಮೃತಪಟ್ಟಿದ್ದಾರೆ. ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.