alex Certify BREAKING: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತದಲ್ಲಿ ಸ್ಥಳದಲ್ಲೇ ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಜಂಗಲ್ ಪಾಳ್ಯ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕರಿಯಪ್ಪನಹಳ್ಳಿ ನಿವಾಸಿ ಕುಮಾರ(40) ಮೃತ ದುರ್ದೈವಿ ಎಂದು ಹೇಳಲಾಗಿದೆ. ಇಬ್ಬರು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮದ್ಯ ಸೇವನೆ ಮಾಡಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...