alex Certify ಅಪರಿಚಿತ ವಾಹನ, ಕಾರ್ ಡಿಕ್ಕಿ: ಯುಟ್ಯೂಬರ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತ ವಾಹನ, ಕಾರ್ ಡಿಕ್ಕಿ: ಯುಟ್ಯೂಬರ್ ಸಾವು

ಬೆಂಗಳೂರು: ಅಪರಿಚಿತ ವಾಹನ, ಕಾರ್ ಡಿಕ್ಕಿಯಾಗಿ ಯೂಟ್ಯೂಬರ್ ಸಾವನ್ನಪ್ಪಿದ್ದಾರೆ. ಕುಲುವನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ನಡೆದಿದೆ.

ಸ್ವಿಫ್ಟ್ ಕಾರ್ ನಲ್ಲಿದ್ದ ಯುಟ್ಯೂಬರ್ ವೆಂಕಟೇಶ(43) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಕಾರ್ ತೆರಳುತ್ತಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಪೊಲೀಸರು ಅಪರಿಚಿತ ವಾಹನಕ್ಕಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...