alex Certify BREAKING NEWS: ಕಾರ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾರ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು

ಹೊಸೂರು: ರಾಂಗ್ ರೂಟ್ ನಲ್ಲಿ ಬಂದ ಕಾರ್ ಗೆ ಮತ್ತೊಂದು ಕಾರ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಕಾರ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ತಮಿಳುನಾಡಿ ಹೊಸೂರು ಸಮೀಪದ ಸೂಳಗಿರಿ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಮತ್ತು ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ(34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೂಳಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...