alex Certify ಬೈಕ್ ಗೆ ಕಾರ್ ಡಿಕ್ಕಿ: ಸವಾರರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗೆ ಕಾರ್ ಡಿಕ್ಕಿ: ಸವಾರರ ದುರ್ಮರಣ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮಲ್ಲಾಪುರ ಗ್ರಾಮದ ಬಳಿ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಾಗರಾಜ್(40), ಮುಮ್ತಾಜ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ನಂತರ ಕಾರ್ ಚಾಲಕ ಪರಾರಿಯಾಗಿದ್ದಾನೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...