
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಇಟಗಿ ಗ್ರಾಮದ ಬಳಿ ಟಿಪ್ಪರ್ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಂದೆ, ತಾಯಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.