alex Certify ಗೂಡ್ಸ್ ವಾಹನ ಡಿಕ್ಕಿ: ಅಪಘಾತದಲ್ಲಿ ಅಧಿಕಾರಿಗಳಿಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೂಡ್ಸ್ ವಾಹನ ಡಿಕ್ಕಿ: ಅಪಘಾತದಲ್ಲಿ ಅಧಿಕಾರಿಗಳಿಬ್ಬರು ಸಾವು

ಗದಗ: ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿಗಳಿಬ್ಬರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಪರಸಾಪುರ ಕ್ರಾಸ್ ಬಳಿ ನಡೆದಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಅಶೋಕ್, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ವಿ.ಎಸ್. ಬೂದಿಹಾಳ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ನಂತರ ಗೂಡ್ಸ್ ವಾಹನ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...