alex Certify ಲಾರಿಗಳ ಮುಖಾಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿಗಳ ಮುಖಾಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಧಾರವಾಡ: ಧಾರವಾಡ ತಾಲೂಕಿನ ಹಾರೋಬೆಳವಡಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಗಾಯಗೊಂಡು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...