alex Certify BREAKING NEWS: ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ನಾಲ್ವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ನಾಲ್ವರು ಗಂಭೀರ

ಧಾರವಾಡ: ಖಾಸಗಿ ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ನಂದಿಗದ್ದಿ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ಗ್ರಾಮದ ನಿವಾಸಿಗಳು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...