alex Certify BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 6 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಧಾರವಾಡ: ಟೆಂಪೋ ಟ್ರಾವೆಲ್ಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಸಮೀಪ ನಡೆದಿದೆ.

ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...