alex Certify ಅಪಘಾತದಲ್ಲಿ ನಾಲ್ವರು ಗೆಳೆಯರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ನಾಲ್ವರು ಗೆಳೆಯರ ಸಾವು

ಬೆಳಗಾವಿ: ಸಂಕೇಶ್ವರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದ ಅಪಘಾತದಲ್ಲಿ ನಾಲ್ವರು ಸ್ನೇಹಿತರು ಮೃತಪಟ್ಟಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.

ಪ್ರವೀಣ್ ಸನದಿ(29), ಬಸವರಾಜ ಮಾಳಿ(26), ಮೆಹಬೂಬ್ ನೇಗಡಿ(21) ಸ್ಥಳದಲ್ಲೇ ಮೃತಪಟ್ಟಿದ್ದು, ಫರ್ಹಾನ್ ಮಲಿಕ್ ಜಮಾದಾರ್(21) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ನೇಹಿತರು ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದೆ. ಘಟನೆ ಸ್ಥಳಕ್ಕೆ ಸಂಕೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...