alex Certify BREAKING: ಟಿಪ್ಪರ್ ಡಿಕ್ಕಿ, ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಟಿಪ್ಪರ್ ಡಿಕ್ಕಿ, ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸಾವು

ಹಾಸನ: ಟಿಪ್ಪರ್ ಡಿಕ್ಕಿಯಾಗಿ ಇನೋವಾ ಕಾರ್ ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮೃತಪಟ್ಟವರ ಮಾಹಿತಿ ಕಲೆ ಹಾಕಲಾಗುತ್ತಿದೆ.

ಹಾಸನ ಜಿಲ್ಲೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಟಿಪ್ಪರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಇನೋವಾ ಕಾರ್ ನಲ್ಲಿ ಮಂಗಳೂರು ಕಡೆ ತೆರಳುತ್ತಿದ್ದ ವೇಳೆ ಹಾಸನಕ್ಕೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...