alex Certify BREAKING: ಕಾರ್ ಗಳ ಮುಖಾಮುಖಿ ಡಿಕ್ಕಿ, ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರ್ ಗಳ ಮುಖಾಮುಖಿ ಡಿಕ್ಕಿ, ನಾಲ್ವರು ಸಾವು

ಹಾವೇರಿ: ಕಾರ್ ಗಳ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹೊರರಾಜ್ಯದ ಪಾಸಿಂಗ್ ಹೊಂದಿರುವ ಕಾರ್ ಗಳು ನಡುವೆ ಅಪಘಾತ ಸಂಭವಿಸಿದೆ. ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕೇರಳ ಮತ್ತು ಗುಜರಾತ್ ಪಾಸಿಂಗ್ ಹೊಂದಿರುವ ಕಾರ್ ಗಳ ನಡುವೆ ಡಿಕ್ಕಿಯಾಗಿದ್ದು, ಗುಜರಾತ್ ಮೂಲದ ಕಾರ್ ನಲ್ಲಿದ್ದ ಮೂವರು ಹಾಗೂ ಕೇರಳ ಮೂಲದ ಕಾರ್ ನಲ್ಲಿದ್ದ ಒಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಣೆಬೆನ್ನೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...