alex Certify BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ : ಬೈಕ್ ಸವಾರರ ಮೇಲೆ ಟೆಂಪೋ ಹರಿದು ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ : ಬೈಕ್ ಸವಾರರ ಮೇಲೆ ಟೆಂಪೋ ಹರಿದು ಮೂವರ ದುರ್ಮರಣ

ಚಿಕ್ಕಬಳ್ಳಾಪುರ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಟೆಂಪೊ ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.

ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ಈ ಘಟನೆ ನಡೆದಿದ್ದು,  ಬೈಕ್ ಹಾಗೂ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಟೊಮ್ಯಾಟೋ ತುಂಬಿದ್ದ ಟೆಂಪೋ ಸವಾರರ ಮೇಲೆ ಹರಿದಿದೆ. ಘಟನೆಯಲ್ಲಿ ಬೈಕ್ ನಲ್ಲಿ ಇದ್ದ ಇಬ್ಬರು ಪುರುಷರು ಹಾಗೂ ಸ್ಕೂಟಿಯಲ್ಲಿ ತೆರಳುತ್ತಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸುರಕ್ಷಿತವಾಗಿದ್ದಾರೆ. ಅಪಘಾತದ ಬಳಿಕ ಟೆಂಪೋ ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...