alex Certify BREAKING : ಹರಿಯಾಣದಲ್ಲಿ ಭೀಕರ ಅಪಘಾತ : ಬಸ್-ಕ್ರೂಸರ್ ಡಿಕ್ಕಿಯಾಗಿ 8 ಮಂದಿ ದಾರುಣ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹರಿಯಾಣದಲ್ಲಿ ಭೀಕರ ಅಪಘಾತ : ಬಸ್-ಕ್ರೂಸರ್ ಡಿಕ್ಕಿಯಾಗಿ 8 ಮಂದಿ ದಾರುಣ ಸಾವು

ನವದೆಹಲಿ: ಹರಿಯಾಣದ ಜಿಂದ್ ನ ಭಿವಾನಿ ರಸ್ತೆಯ ಬೀಬಿಪುರ್ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಂಟು ಜನರು ಸಾವನ್ನಪ್ಪಿದ್ದಾರೆ.

ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತು 12 ಜನರು ಗಾಯಗೊಂಡಿದ್ದಾರೆ. ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಜಿಂದ್ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...