alex Certify BREAKING NEWS : ಕೊಪ್ಪಳದಲ್ಲಿ ಭೀಕರ ಅಪಘಾತ : ಕಂಟೈನರ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಕೊಪ್ಪಳದಲ್ಲಿ ಭೀಕರ ಅಪಘಾತ : ಕಂಟೈನರ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ

ಕೊಪ್ಪಳ :  ಕಂಟೈನರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಪ್ರವೀಣ್ ಕುಮಾರ್ , ಸುರೇಶ್ ಈರಸಂಗಪ್ಪ,  ಗೌರಮ್ಮ ಹನುಮಗೌಡ   ಎಂದು ಗುರುತಿಸಲಾಗಿದೆ. ಕಂಟೈನರ್ ಗೆ ಕಾರು ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ.  ಘಟನಾ ಸ್ಥಳಕ್ಕೆ ಕುಷ್ಟಗಿ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...