
ಕಲಬುರಗಿ: ಲಾರಿ, ಗೂಡ್ಸ್ ವಾಹನ ಮುಖಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಬಳಿ ನಡೆದಿದೆ.
ಅಪಘಾತದಲ್ಲಿ ಮಹಾರಾಷ್ಟ್ರದ ಉಮ್ಮರ್ಗಾ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ನರೋಣಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.