alex Certify BIG NEWS: ರಸ್ತೆ ದಾಟುತ್ತಿದ್ದಾಗ ದುರಂತ; ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಸ್ತೆ ದಾಟುತ್ತಿದ್ದಾಗ ದುರಂತ; ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ವೇಗವಾಗಿ ಬಂದ ಲಾರಿ ಹರಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ನಾಲ್ಕರಿ ಈ ದುರಂತ ನಡೆದಿದೆ. ದಾವಣಗೆರೆ ಮೂಲದ ರುದ್ರಮುನಿ (55) ಮೃತ ದುರ್ದೈವಿ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...