alex Certify BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಮೈಸೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ ನಡೆದಿದೆ.

ಸೋಮಶೇಖರ್ (30), ನಾಗೇಶ್ (28) ಮೃತರು. ಮೈಸೂರಿನಿಂದ ಹೆಚ್.ಡಿ.ಕೋಟೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪರಿಚಿತ ವಾಹನ ಯುವಕರ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...