alex Certify BREAKING: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ನಡೆದಿದೆ.

ನಿತೀಶ್(17), ನಿತಿನ್(17), ವೈಭವ್(16) ಮೃತಪಟ್ಟವರು ಎಂದು ಹೇಳಲಾಗಿದೆ. ಟ್ಯೂಷನ್ ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ.

ಮೂವರು ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ನಿವಾಸಿಗಳಾಗಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...