alex Certify ಏಪ್ರಿಲ್ 12ಕ್ಕೆ ‘ಆಚಾರ್ಯ’ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 12ಕ್ಕೆ ‘ಆಚಾರ್ಯ’ ಟ್ರೈಲರ್ ರಿಲೀಸ್

‘RRR’ ಸಿನಿಮಾಗೋಸ್ಕರ ತಮ್ಮ ‘ಆಚಾರ್ಯ’ ಚಿತ್ರದ ಬಿಡುಗಡೆ ದಿನಾಂಕವನ್ನು ಮೆಗಾಸ್ಟಾರ್ ಚಿರಂಜೀವಿ ಮೂಂದೂಡಿದ್ದರು. ಏಪ್ರಿಲ್ 29ಕ್ಕೆ ತೆರೆಮೇಲೆ ಬರಲಿರುವ ‘ಆಚಾರ್ಯ’ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ.

ಆಕ್ಷನ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ರಾಮ್ ಚರಣ್  ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಆಚಾರ್ಯ’ ಚಿತ್ರದ ಟ್ರೈಲರ್ ಏಪ್ರಿಲ್ 12ರಂದು ರಿಲೀಸ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದೆ. ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಮೆಗಾಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಕೊನಿಡೆಲಾ ಪ್ರೊಡಕ್ಷನ್ಸ್ ಮ್ಯಾಟನಿ ಎಂಟರ್ಟೇನ್ಮೆಂಟ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಹಾಗೂ ಕಾಜಲ್ ಅಗರ್ ವಾಲ್ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ಕೊರಟಾಲ ಶಿವ ನಿರ್ದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...