alex Certify ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಯೂನಿಫಾರ್ಮ್ ಹೊಲಿದುಕೊಟ್ಟ ಟೈಲರ್, ಆಸಿಡ್ ನೀಡಿದ ವ್ಯಕ್ತಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಯೂನಿಫಾರ್ಮ್ ಹೊಲಿದುಕೊಟ್ಟ ಟೈಲರ್, ಆಸಿಡ್ ನೀಡಿದ ವ್ಯಕ್ತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗುರಿಯಾಗಿಸಿಕೊಂಡು ಕಳೆದ ವಾರ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾರ್ಚ್ 5ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದ ತಂಡ ಪ್ರಮುಖ ಆರೋಪಿಯೊಂದಿಗೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮುತ್ತೂರು ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದೆ.

ಆರೋಪಿ ಆಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಅದನ್ನು ಹೊಲಿದುಕೊಟ್ಟ ವ್ಯಕ್ತಿ, ಆಸಿಡ್ ನೀಡಿದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...