alex Certify SHOCKING: ಹಲ್ಲೆ ನಡೆಸಿ ಆಸಿಡ್ ಕುಡಿಸಿ ದರೋಡೆ, ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಹಲ್ಲೆ ನಡೆಸಿ ಆಸಿಡ್ ಕುಡಿಸಿ ದರೋಡೆ, ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಲಬುರಗಿ: ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಗೆ ಆಸಿಡ್ ಕುಡಿಸಿ ಹಲ್ಲೆಗೈದು ದರೋಡೆ ನಡೆಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹಲ್ಲೆಗೊಳಗಾದ ವಿಜಯಕುಮಾರ್ ಎಂಬುವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಕ್ರಾಸ್ ಸಮೀಪ ವಿಜಯಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ. ಆಸಿಡ್ ಕುಡಿಸಿ ಹಲ್ಲೆ ಮಾಡಿ, ಹಣ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ವಿಜಯಕುಮಾರ್ ನನ್ನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...