alex Certify BIG NEWS : ‘ನೈತಿಕ ಪೊಲೀಸ್ ಗಿರಿ’ ನಡೆಸಿದ್ರೆ ಮುಲಾಜಿಲ್ಲದೇ ಕ್ರಮ : DG & IGP ಅಲೋಕ್ ಮೋಹನ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ನೈತಿಕ ಪೊಲೀಸ್ ಗಿರಿ’ ನಡೆಸಿದ್ರೆ ಮುಲಾಜಿಲ್ಲದೇ ಕ್ರಮ : DG & IGP ಅಲೋಕ್ ಮೋಹನ್ ಎಚ್ಚರಿಕೆ

ಬೆಂಗಳೂರು : ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿ ನಡೆಯತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಹಾವೇರಿ ಹಾನಗಲ್ ನಲ್ಲಿ ಕೂಡ ಹಿಂದೂ-ಮುಸ್ಲಿಂ ಜೋಡಿ ಮೇಲೆ ಹಲ್ಲೆ ನಡೆಸಲಾಗಿದೆ. ಯಾರೇ ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ, ಎಲ್ಲೇ ಇಂತಹ ಘಟನೆಗಳು ನಡೆದರೂ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಎಲ್ಲರಿಗೂ ಒಂದೇ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನೈತಿಕ ಪೊಲೀಸ್ ‍ಗಿರಿ ಪ್ರಕರಣಗಳು ಹೆಚ್ಚುತ್ತಿದ್ದು, ಹಾನಗಲ್ ನಲ್ಲಿ ಹಿಂದೂ ವ್ಯಕ್ತಿ ಜೊತೆ ಮುಸ್ಲಿಂ ಮಹಿಳೆ ಇದ್ದಿದ್ದನ್ನು ಕಂಡು ಯುವಕರ ಗುಂಪೊಂದು ಹಲ್ಲೆ ನಡೆಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...