alex Certify ಗಣೇಶ ಹಬ್ಬದ ದಿನವೇ ಪ್ರೇರಣಾಗೆ ಗಂಡು ಮಗು ಜನನ : ಎರಡನೇ ಮಗುವಿನ ತಂದೆಯಾದ ನಟ ಧ್ರುವ ಸರ್ಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ ಹಬ್ಬದ ದಿನವೇ ಪ್ರೇರಣಾಗೆ ಗಂಡು ಮಗು ಜನನ : ಎರಡನೇ ಮಗುವಿನ ತಂದೆಯಾದ ನಟ ಧ್ರುವ ಸರ್ಜಾ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ಗಣೇಶ ಹಬ್ಬದ ದಿನವಾದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

ಬೆಂಗಳೂರಿನ ಬಸವನಗುಡಿಯಲ್ಲಿರುವ ಖ್ಯಾತ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದ್ದು, ಮಗು ಮತ್ತು ನಟ ಧ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯ ನಡೆದಿದ್ದು, ಇದೀಗ ನಟ ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗು ಮತ್ತು ನಟ ಧ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...