alex Certify BREAKING : DCM ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ಕಿಚ್ಚ ಸುದೀಪ್ ಭೇಟಿ : CCL -11 ನೇ ಆವೃತ್ತಿ ಉದ್ಘಾಟನೆಗೆ ಆಹ್ವಾನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : DCM ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ಕಿಚ್ಚ ಸುದೀಪ್ ಭೇಟಿ : CCL -11 ನೇ ಆವೃತ್ತಿ ಉದ್ಘಾಟನೆಗೆ ಆಹ್ವಾನ.!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ಕಿಚ್ಚ ಸುದೀಪ್ ಭೇಟಿ ನೀಡಿದ್ದು, ಸಿಸಿಎಲ್ ನ 11 ನೇ ಆವೃತ್ತಿ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ಕಿಚ್ಚ ಸುದೀಪ್ ಇಂದು ಭೇಟಿ ನೀಡಿದ್ದಾರೆ. ಡಿಸಿಎಂ ಡಿಕೆಶಿ ಜೊತೆ ಕೆಲಹೊತ್ತು ಮಾತುಕತೆ ನಡೆಸಿದ ಸುದೀಪ್ , ಸಿಸಿಎಲ್ ನ 11 ನೇ ಆವೃತ್ತಿ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ನ 11 ನೇ ಸೀಸನ್ ಫೆಬ್ರವರಿ 8ರಿಂದ ಆರಂಭವಾಗಲಿದ್ದು 8 ಕನ್ನಡ ಚಿತ್ರೋದ್ಯಮದಿಂದ ಕರ್ನಾಟಕ ಬುಲ್ಡೋಜರ್ಸ್ ತಂಡವು ಸಿಸಿಎಲ್ನಲ್ಲಿ ಆಡುತ್ತದೆ. ಕಿಚ್ಚ ಸುದೀಪ್ ನಾಯಕತ್ವದ ತಂಡ ಸಿಸಿಎಲ್ನ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...