alex Certify ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ರಾಮ್ ಚರಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ರಾಮ್ ಚರಣ್

ISPL 2024: Actor Ram Charan buys Hyderabad Team; All you need to know about T10 league - BusinessToday

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2007ರಲ್ಲಿ ತೆರೆ ಕಂಡ ಪೂರಿ ಜಗನ್ನಾಥ್ ನಿರ್ದೇಶನದ ‘ಚಿರುತ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. 2009ರಲ್ಲಿ ರಾಜಮೌಳಿ ನಿರ್ದೇಶನದ ‘ಮಗಧೀರ’ ಸಿನಿಮಾದಲ್ಲಿ ಅಭಿನಯಿಸಿದರು. ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಟಾಲಿವುಡ್ ನಲ್ಲಿ ಹೊಸ ಅಧ್ಯಾಯ ಬರೆಯಿತು. ‘ಮಗಧೀರ’ ಮೂಲಕ ರಾಮ್ ಚರಣ್ ಸ್ಟಾರ್ ನಟನಾಗಿ ಹೊಮ್ಮಿದರು.

‘RRR’ ‘ಆಚಾರ್ಯ’ ಸೇರಿದಂತೆ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ, ರಾಮ್ ಚರಣ್ ಇತ್ತೀಚಿಗೆ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೇಮ್ ಚೇಂಜರ್’ ಚಿತ್ರತಂಡ ಇಂದು ರಾಮ್ ಚರಣ್ ಹುಟ್ಟು ಹಬ್ಬದ ಪ್ರಯುಕ್ತ ‘ಜರಗಂಡಿ’ ಎಂಬ  ಹಾಡನ್ನು ರಿಲೀಸ್ ಮಾಡಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...