ಬೆಂಗಳೂರು: ಖ್ಯಾತ ನಟ, ನಿರ್ದೇಶಕ, ಸ್ಕ್ರಿಪ್ಟ್ ರೈಟರ್ ಸೂರ್ಯೋದಯ ಪೆರಂಪಲ್ಲಿ ಅವರ ಮಗ 20 ವರ್ಷದ ಮಯೂರ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದ ಮಯೂರ್ ಟ್ಯಾಂಕರ್ ಗಾಡಿಗೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಯೂರ್ ಮೃತಪಟ್ಟಿದ್ದಾರೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHOCKING NEWS: ಮಿಸ್ಸಿ ರೋಗಕ್ಕೆ ರಾಜ್ಯದಲ್ಲಿ ಮೊದಲ ಬಲಿ; 5 ವರ್ಷದ ಪುಟಾಣಿ ಸಾವು
ಸೂರ್ಯೋದಯ ಪೆರಂಪಲ್ಲಿ ಕನ್ನಡದ ಸಾಲ್ಟ್ ಹಾಗೂ ತುಳುವಿನ ದೇಯಿ ಬೈದೆತಿ ಸಿನಿಮಾಗಳಲ್ಲಿ ನಟಿಸಿದ್ದಾರೆ.