alex Certify BREAKING NEWS: ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ಬೆಂಗಳೂರು: ನಟ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಅವರ ವಿರುದ್ಧ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಫೇಸ್ಬುಕ್ ನಲ್ಲಿ ಉಪೇಂದ್ರ ಆಕ್ಷೇಪಾರ್ಹ ಪದ ಬಳಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಫೇಸ್ಬುಕ್ ಲೈವ್ ನಲ್ಲಿ ಉಪೇಂದ್ರ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಬಳಿಕ ವಿಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದರು.

ಉಪೇಂದ್ರ ಅವರ ವಿರುದ್ಧ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮಧುಸೂದನ್ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...