alex Certify ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್ ; ಫೋಟೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್ ; ಫೋಟೋ ವೈರಲ್

ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡಿದ್ದಾರೆ.

ಈ ವೇಳೆ ನಟ ಯಶ್ ಮಠದ ಬೀದಿಯಲ್ಲಿರುವ ಕಿರಾಣಿ ಅಂಗಡಿಗೆ ತೆರಳಿ ಪತ್ನಿಗೆ ಐಸ್ಕ್ಯಾಂಡಿ ಕೊಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ಯಶ್ ಸರಳತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಿರಾಣಿ ಅಂಗಡಿಯಲ್ಲಿ ನಟ ಯಶ್ ತನ್ನ ಪತ್ನಿ ರಾಧಿಕಾ ಪಂಡಿತ್ ಗೆ ಐಸ್ ಕ್ಯಾಂಡಿ ಕೊಡಿಸಿದ್ದು, ನಂತರ ಸ್ಥಳೀಯರ ಜೊತೆ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ವ್ಯಾಪಕ ಮೆಚ್ಚುಗೆಗೆ ವ್ಯಕ್ತವಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...