alex Certify ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಬೆಂಗಳೂರು: ನಟಿ ಹಾಗೂ ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಪೋಲಿಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ.

ನಿನ್ನೆ ರಾತ್ರಿ ಅಪರ್ಣಾ ನಿಧನರಾಗಿದ್ದು, ಬನಶಂಕರಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಚಿತ್ರರಂಗ, ಕಿರುತೆರೆ ಕಲಾವಿದರು, ಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಬನಶಂಕರಿ ಚಿತಾಗಾರದಲ್ಲಿ ಅಪರ್ಣಾ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...