alex Certify ಕರಿಮಣಿ ಮಾಲೀಕನನ್ನು ರಿವೀಲ್ ಮಾಡಿದ ನಟಿ ‘ದೀಪಿಕಾ ದಾಸ್’ : ಫೋಟೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಿಮಣಿ ಮಾಲೀಕನನ್ನು ರಿವೀಲ್ ಮಾಡಿದ ನಟಿ ‘ದೀಪಿಕಾ ದಾಸ್’ : ಫೋಟೋ ವೈರಲ್

ಜೀ ಕನ್ನಡ ವಾಹಿನಿಯ ನಾಗಿಣಿ ಧಾರಾವಾಹಿ ಮೂಲಕ ಮನೆಮಾತಾದ ಕಿರುತೆರೆ ನಟಿ ದೀಪಿಕಾ ದಾಸ್ ಬಳಿಕ ಬಿಗ್ ಬಾಸ್ ಮನೆಗೂ ಕಾಲಿಟ್ಟಿದ್ದರು. ಈ ಮೂಲಕ ನಟಿ ದೀಪಿಕಾ ದಾಸ್ ಅಭಿಮಾನಿಗಳಿಗೆ ಮತ್ತಷ್ಟು ಪರಿಚಯವಾಗಿದ್ದರು.

ನಟಿ ದೀಪಿಕಾ ದಾಸ್ ಸದ್ದಿಲ್ಲದೇ ಮದುವೆಯಾಗಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕರಿಮಣಿ ಮಾಲೀಕ ಯಾರು ಎಂಬುದನ್ನು ದೀಪಿಕಾ ರಿವೀಲ್ ಮಾಡಿದ್ದಾರೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ದೀಪಿಕಾ ದಾಸ್ ಮಾ.1 ರಂದು ದೀಪಕ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸರಳವಾಗಿ ನಡೆದ ಮದುವೆಯಲ್ಲಿ ಕುಟುಂಬದವರು ಮಾತ್ರ ಭಾಗಿಯಾಗಿದ್ದರು. ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ದೀಪಕ್ ಎಂಬುವವರನ್ನು ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಟಿ ಮದುವೆಯ ಫೋಟೋ ಹಂಚಿಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...