alex Certify 38 ನೇ ವಯಸ್ಸಿಗೆ ‘ಎಂಗೇಜ್’ ಆದ ಮಾಣಿಕ್ಯ ನಟಿ : ಬಾಯ್ ಫ್ರೆಂಡ್ ಜೊತೆ ‘ಮಹಾಲಕ್ಷ್ಮಿ’ ನಿಶ್ಚಿತಾರ್ಥ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

38 ನೇ ವಯಸ್ಸಿಗೆ ‘ಎಂಗೇಜ್’ ಆದ ಮಾಣಿಕ್ಯ ನಟಿ : ಬಾಯ್ ಫ್ರೆಂಡ್ ಜೊತೆ ‘ಮಹಾಲಕ್ಷ್ಮಿ’ ನಿಶ್ಚಿತಾರ್ಥ..!

ಬೆಂಗಳೂರು : ಕಿಚ್ಚ ಸುದೀಪ್ ಜೊತೆ ಮಾಣಿಕ್ಯ ಚಿತ್ರದಲ್ಲಿ ನಟಿಸಿದ್ದ ನಟಿ ಟಿ ವರಲಕ್ಷ್ಮಿ ಶರತ್ ಕುಮಾರ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮ್ಮ 38 ನೇ ವಯಸ್ಸಿನಲ್ಲಿ ಬಾಯ್ ಫ್ರೆಂಡ್ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡು ಅಭಿಮಾನಿಗಳಿಗೆ ಸರ್ಪೈಸ್ ನೀಡಿದ್ದಾರೆ.

38 ವರ್ಷದ ಈ ನಟಿಗೆ 14 ವರ್ಷದಿಂದ ನಿಕೋಲಾಯ್ ಎಂಬುವವರ ಪರಿಚಯವಿತ್ತು. ಮಾರ್ಚ್ 1 ರಂದು ಖಾಸಗಿ ಕಾರ್ಯಕ್ರಮದಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯದಲ್ಲೇ ಇಬ್ಬರ ಮದುವೆ ದಿನಾಂಕ ಘೋಷಣೆಯಾಗಲಿದೆ ಎಂದು ವರದಿಯಾಗಿದೆ.

ಈ ಬಗ್ಗೆ ನಟಿ ಟಿ ವರಲಕ್ಷ್ಮಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಎಂಗೇಜ್ ಆದೆ.. ನಗುವನ್ನು ನಾನು ಪ್ರೀತಿಸುತ್ತೇನೆ ಮತ್ತು ಯಾವಾಗಲೂ ಸಂತೋಷದಿಂದ ಇರುತ್ತೇನೆ..ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...