ನಟಿ ಸಮಂತಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಈಗ ವೈರಲ್ ಆಗುತ್ತಿದೆ.
ನಟಿ ಸಮಂತಾ ಕಳೆದ ವರ್ಷ ಯಶೋದಾ ಚಿತ್ರದ ಡಬ್ಬಿಂಗ್ ಮಾಡುವಾಗ ಮಯೋಸಿಟಿಸ್ ಎಂಬ ಸ್ವಯಂ ನಿರೋಧಕ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಘೋಷಿಸಿದ್ದರು. ಅವರು ಇತ್ತೀಚೆಗೆ ಚಿಕಿತ್ಸೆಗಾಗಿ ಯುಎಸ್ ಗೆ ಹೋಗಿದ್ದರು ಮತ್ತು ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಆರೋಗ್ಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.
ಸಮಂತಾ ಅವರಿಗೆ ಮಯೋಸೈಟಿಸ್ ಕಾಯಿಲೆ ಇದೆ. ಅದಕ್ಕೆ ಅವರು ಹಲವು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಡ್ರಿಪ್ ಹಾಕಿದ ಫೋಟೋ ವೈರಲ್ ಆಗಿದೆ.
