alex Certify BIG BREAKING: ತಡರಾತ್ರಿ ನಟ ವಿವೇಕ್ ಒಬೆರಾಯ್ ಬಾಮೈದ ಆದಿತ್ಯ ಆಳ್ವ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ತಡರಾತ್ರಿ ನಟ ವಿವೇಕ್ ಒಬೆರಾಯ್ ಬಾಮೈದ ಆದಿತ್ಯ ಆಳ್ವ ಅರೆಸ್ಟ್

ಬೆಂಗಳೂರು: ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ನಿನ್ನೆ ರಾತ್ರಿ ಸಿಸಿಬಿ ಪೊಲೀಸರು ಚೆನ್ನೈನಲ್ಲಿ ಆದಿತ್ಯ ಆಳ್ವನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಆದಿತ್ಯ ವಿರುದ್ಧ ಕೇಸ್ ದಾಖಲಾದ ನಂತರ ತೀವ್ರ ಹುಡುಕಾಟ ನಡೆಸಲಾಗಿತ್ತು. ಮುಂಬೈನಲ್ಲಿ ಆತನ ಬಾವ ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆಯಲ್ಲೂ ಹುಡುಕಾಟ ನಡೆಸಲಾಗಿತ್ತು. ಮಾಜಿ ಸಚಿವ ದಿ. ಜೀವರಾಜ್ ಆಳ್ವ ಪುತ್ರರಾಗಿರುವ ಆದಿತ್ಯ ಆಳ್ವರನ್ನು ನಿನ್ನೆ ರಾತ್ರಿ ಚೆನ್ನೈನಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...