alex Certify BREAKING : H.D ರೇವಣ್ಣ ಜಾಮೀನು ರದ್ದು ಕೋರಿದ್ದ ‘SIT’ ಅರ್ಜಿ ವಿಚಾರಣೆ ಮುಂದೂಡಿಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : H.D ರೇವಣ್ಣ ಜಾಮೀನು ರದ್ದು ಕೋರಿದ್ದ ‘SIT’ ಅರ್ಜಿ ವಿಚಾರಣೆ ಮುಂದೂಡಿಕೆ..!

ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಎಸ್‌‍ಐಟಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿಕೆ ಮಾಡಿದೆ.

ರೇವಣ್ಣ ಅವರಿಗೆ ಜಾಮೀನು ನೀಡಿರುವುದು ಸರಿಯಲ್ಲ. ಅವರ ಜಾಮೀನನ್ನು ರದ್ದುಪಡಿಸಬೇಕೆಂದು ಎಸ್ಐಟಿ ಪರ ಸರ್ಕಾರಿ ಅಭಿಯೋಜಕರಾದ ರವಿವರ್ಮ ಕುಮಾರ್ ಅವರು ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ವಾದ ಮಂಡಿಸಿದರು.

ವಾದ ಆಲಿಸಿದ ಕೋರ್ಟ್ ಎಚ್.ಡಿ.ರೇವಣ್ಣ ಅವರಿಗೆ ನೋಟೀಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಮುಂದಿನ ವಾರ ಮಾಜಿ ಸಚಿವ ಎಚ್.ಡಿ.ರೇವಣ್ಣ ಜಾಮೀನು ಅರ್ಜಿ ತೀರ್ಪು ಪ್ರಕಟವಾಗಲಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...