ಕೊಲಂಬೋದಲ್ಲಿ ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ನಡುವೆ ಈಗಾಗಲೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಫೆಬ್ರವರಿ 9 ರಿಂದ 14 ರ ವರೆಗೆ ಮೂರು ಏಕದಿನ ಪದ್ಯಗಳಿವೆ. ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಏಕದಿನ ಸರಣಿಗೆ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಅಫ್ಘಾನಿಸ್ತಾನ ತಂಡ
ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್, ರಹಮತ್ ಷಾ (ಉಪನಾಯಕ), ಇಬ್ರಾಹಿಂ ಜದ್ರಾನ್, ಇಕ್ರಮ್ ಅಲಿಖಿಲ್, ರಿಯಾಜ್ ಹಸನ್, ಅಜ್ಮತ್ ಉಲ್ಲಾ ಉಮರ್ಜಾಯ್, ಮೊಹಮ್ಮದ್ ನಬಿ, ಗುಲ್ಬದಿನ್ ಅಹಮ್ಮದ್, ನೊಹಮ್ಮದ್ ನಬಿ, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ನವೀದ್ ಜದ್ರಾನ್ ಮತ್ತು ಫರೀದ್ ಅಹ್ಮದ್ ಮಲಿಕ್
https://twitter.com/ACBofficials/status/1754148866637603285?ref_src=twsrc%5Etfw%7Ctwcamp%5Etweetembed%7Ctwterm%5E1754148866637603285%7Ctwgr%5E700