alex Certify ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಸಿದುಬಿದ್ದ ತೆಲಂಗಾಣ ಮಾಜಿ ಡಿಸಿಎಂ : ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಸಿದುಬಿದ್ದ ತೆಲಂಗಾಣ ಮಾಜಿ ಡಿಸಿಎಂ : ವಿಡಿಯೋ ವೈರಲ್

ನವದೆಹಲಿ : ದೇಶಾದ್ಯಂತ ಬಹಳ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ ,ಹೈದರಾಬಾದ್ನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಕುಸಿದು ಬಿದ್ದ ಘಟನೆ ನಡೆದಿದೆ.

ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಮಹಮೂದ್ ಅಲಿ ಕುಸಿದುಬಿದ್ದಿದ್ದು, ಈ ವಿಡಿಯೋ ವೈರಲ್ ಆಗಿದೆ. ಮಹಮೂದ್ ಅಲಿ ಅನಾರೋಗ್ಯದ ಹಿನ್ನೆಲೆ ತೆಲಂಗಾಣ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...