alex Certify ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ: 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ: 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ.

ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ನೇಮಕಾತಿ ನೋಂದಣಿ ಆರಂಭವಾಗಿದ್ದು, ಮೂರು ಸಾವಿರ ಹುದ್ದೆಗಳಿಗೆ 56000 ಅರ್ಜಿ ಸಲ್ಲಿಕೆಯಾಗಿವೆ. ಜುಲೈ 5ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...