alex Certify ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಧನ : ಕೃಷಿ ಸಚಿವ ಚಲುವರಾಯ ಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಧನ : ಕೃಷಿ ಸಚಿವ ಚಲುವರಾಯ ಸ್ವಾಮಿ

ಬೆಂಗಳೂರು : ರಾಜ್ಯ ಸರ್ಕಾರವು ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಧನ ನೀಡಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರವು ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹಧನ ನೀಡಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಸೂಕ್ತ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿತ್ತು. ಇದೀಗ ಮತ್ತೊಮ್ಮೆ ಸಿರಿಧಾನ್ಯ ಮೇಳವನ್ನು ದೊಡ್ಡಮಟ್ಟದಲ್ಲಿ ಏರ್ಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...