alex Certify ಚಿನ್ನ ಕಳ್ಳ ಸಾಗಾಣಿಕೆ ಆರೋಪದಡಿಯಲ್ಲಿ ಏರ್​ ಇಂಡಿಯಾ ಸಿಬ್ಬಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನ ಕಳ್ಳ ಸಾಗಾಣಿಕೆ ಆರೋಪದಡಿಯಲ್ಲಿ ಏರ್​ ಇಂಡಿಯಾ ಸಿಬ್ಬಂದಿ ಅರೆಸ್ಟ್

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 72.46 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಏರ್​​ ಇಂಡಿಯಾ ಸಿಬ್ಬಂದಿ ಹಾಗೂ ಅಡುಗೆ ಸಿಬ್ಬಂದಿಯನ್ನ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಆರೋಪಿಗಳನ್ನ ಬಂಧಿಸಲಾಗಿದ್ದು, ಚಿನ್ನವನ್ನ ವಶಪಡಿಸಿಕೊಳ್ಳಲಾಗಿದೆ ಅಂತಾ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಂಧಿತರಾದ ಆರೋಪಿಗಳು 2020ರ ಡಿಸೆಂಬರ್​ 3 ರಂದು ಲಂಡನ್​​ನಿಂದ ಭಾರತಕ್ಕೆ 1.5 ಕೆಜಿ ಚಿನ್ನ ಕಳ್ಳಸಾಗಣೆ ಮಾಡುವಲ್ಲಿ ತಮ್ಮ ಪಾತ್ರವಿದೆ ಅನ್ನೋದನ್ನ ಒಪ್ಪಿಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...