alex Certify ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಿಸಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗಾರ್ಗ್ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಈ ಹಂತದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ಮ್ಯಾಜಿಸ್ಟ್ರೇಟ್ ಕೋರ್ಟ್ ಶನಿವಾರ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಪೊಲೀಸರ ಕಸ್ಟಡಿಯನ್ನು ನಿರಾಕರಿಸಿದೆ. ವಿಮಾನದಲ್ಲಿ ಮೂತ್ರ ವಿಸರ್ಜಿಸಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...