alex Certify ‘ಐಶು ವಿತ್ ಮಾದೇಶ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಐಶು ವಿತ್ ಮಾದೇಶ’ ಚಿತ್ರದ ಟ್ರೈಲರ್ ರಿಲೀಸ್

ವಿಶಾಲ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಐಶು ವಿತ್ ಮಾದೇಶ’ ಚಿತ್ರದ ಟ್ರೈಲರ್, ಯುಟ್ಯೂಬ್ ನಲ್ಲಿ ರಿಲೀಸ್ ಆಗಿದೆ.ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಸಿನಿಮಾದಲ್ಲಿ ವಿಶಾಲ್ ಕೃಷ್ಣ, ಶ್ರೇಯ ರಾಮ್, ಕುರಿ ಸುನಿಲ್, ಪ್ರಕಾಶ್, ಲೋಕೇಶ್, ಮತ್ತು ಅನ್ನಪೂರ್ಣ ಸೇರಿದಂತೆ ಹಲವರ ತಾರಾ ಬಳಗವಿದೆ.

ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬಾಲಕೃಷ್ಣ ಬರಗೂರು ತಮ್ಮ ಬರಗೂರು ಇಂಟರ್ನ್ಯಾಷನಲ್ ಫಿಲಂ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಆಯುರ್ ಸ್ವಾಮಿ ಸಂಕಲನ, ಅಭಿ ಛಾಯಾಗ್ರಹಣವಿದೆ. ಇನ್ನುಳಿದಂತೆ ಕಾರ್ತಿಕ್ ವೆಂಕಟೇಶ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...