alex Certify ಮುಖೇಶ್​ ಅಂಬಾನಿ – ನೀತಾ ಅಂಬಾನಿ ಕುಟುಂಬಕ್ಕೆ ಮೊದಲ ಮೊಮ್ಮಗು ಆಗಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖೇಶ್​ ಅಂಬಾನಿ – ನೀತಾ ಅಂಬಾನಿ ಕುಟುಂಬಕ್ಕೆ ಮೊದಲ ಮೊಮ್ಮಗು ಆಗಮನ

ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್​ ಅಂಬಾನಿ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ಮುಖೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಹಿರಿಯ ಪುತ್ರ ಆಕಾಶ್​ ಹಾಗೂ ಶ್ಲೋಕಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ.

ಆಕಾಶ್​ ಅಂಬಾನಿ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಶ್ಲೋಕಾ ಮೆಹ್ತಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
ನೀತಾ ಹಾಗೂ ಮುಖೇಶ್​ ದಂಪತಿ ಮೊದಲ ಮೊಮ್ಮಗುವಿನ ಆಗಮನದಿಂದ ಫುಲ್​ ಖುಶ್​ ಆಗಿದ್ದಾರೆ.

ಮುಂಬೈನ ಆಸ್ಪತ್ರೆಯಲ್ಲಿ ಶ್ಲೋಕಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗುವಿನ ಆರೋಗ್ಯ ಉತ್ತಮವಾಗಿದೆ ಅಂತಾ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ .

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...