alex Certify BREAKING NEWS: ಮೈನ್ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಖಿಲೇಶ್ ಸಿಂಗ್ ಪತ್ನಿ ಡಿಂಪಲ್ ಸ್ಪರ್ಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೈನ್ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಖಿಲೇಶ್ ಸಿಂಗ್ ಪತ್ನಿ ಡಿಂಪಲ್ ಸ್ಪರ್ಧೆ

ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ತೆರವಾಗಿರುವ ಉತ್ತರ ಪ್ರದೇಶದ ಮೈನ್ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅವರ ಸೊಸೆ ಡಿಂಪಲ್ ಯಾದವ್ ಕಣಕಿಳಿಯಲಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್ ಅವರ ಪತ್ನಿಯಾಗಿರುವ ಡಿಂಪಲ್ ಯಾದವ್ ಈಗ ಮಾವ ಪ್ರತಿನಿಧಿಸುತ್ತಿದ್ದ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...