alex Certify ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡ ಗ್ರಾಮೀಣ, ನಗರ ಪ್ರದೇಶದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡ ಗ್ರಾಮೀಣ, ನಗರ ಪ್ರದೇಶದವರಿಗೆ ಗುಡ್ ನ್ಯೂಸ್

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರ ಆದೇಶದಂತೆ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ಕಟ್ಟಿ ವಾಸ ಮಾಡುತ್ತಿರುವವರು 94ಸಿ(ಗ್ರಾಮಾಂತರ ಪ್ರದೇಶ) 94ಸಿಸಿ(ನಗರ ಪ್ರದೇಶ) ಅರ್ಜಿ ಸಲ್ಲಿಸಲು ಮಾರ್ಚ್, 31 ರವರೆಗೆ ಕಾಲಾವಕಾಶ ನೀಡಲಾಗಿದೆ.

ಆದ್ದರಿಂದ ಸಾರ್ವಜನಿಕರು ಸಂಬಂಧಪಟ್ಟ ವ್ಯಾಪ್ತಿಯ ನಾಡಕಚೇರಿಯ ಅಟಲ್ ಜೀ ಜನ ಸ್ನೇಹಿ ಕೇಂದ್ರದಲ್ಲಿ ಅನಧಿಕೃತ ಮನೆಗಳ ಸಕ್ರಮದ ಬಗ್ಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...