alex Certify ಅಕ್ರಮ –ಸಕ್ರಮ: ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ –ಸಕ್ರಮ: ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಬೆಂಗಳೂರು: ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುವುದನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಕೆ ಅವಧಿಯನ್ನು 2022ರ 22ರಿಂದ ಒಂದು ವರ್ಷ ಅವಧಿಗೆ ವಿಸ್ತರಿಸಲಾಗಿದೆ.

ಕರ್ನಾಟಕ ಭೂ ಕಂದಾಯ ತಿದ್ದುಪಡಿ ಕಾಯ್ದೆ ಅನ್ವಯ ನಮೂನೆ 57 ರಲ್ಲಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಕಂದಾಯ ಇಲಾಖೆಯಿಂದ ಈ ಕುರಿತಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 2022 ರ ಮೇ 22 ರಿಂದ 1 ವರ್ಷ ಕಾಲಾವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...