alex Certify ಗಣರಾಜ್ಯೋತ್ಸವಕ್ಕೆ ಅಭಿಮಾನಿಗಳಿಗೆ ‘ಅಕ್ಷಯ್ ಕುಮಾರ್’ ಗಿಫ್ಟ್ : ‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣರಾಜ್ಯೋತ್ಸವಕ್ಕೆ ಅಭಿಮಾನಿಗಳಿಗೆ ‘ಅಕ್ಷಯ್ ಕುಮಾರ್’ ಗಿಫ್ಟ್ : ‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರದ ಟೀಸರ್ ರಿಲೀಸ್

ಗಣರಾಜ್ಯೋತ್ಸವಕ್ಕೆ ಅಭಿಮಾನಿಗಳಿಗೆ ನಟ ‘ಅಕ್ಷಯ್ ಕುಮಾರ್’ ಗಿಫ್ಟ್ ನೀಡಿದ್ದು, ‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಸೈನಿಕರಾಗಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದು , ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ. ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್ ಕೂಡ ತೆರೆ ಹಂಚಿಕೊಂಡಿದ್ದಾರೆ.

ಅಕ್ಷಯ್ ಕುಮಾರ್ ಸೈನಿಕನಾಗಿ ಈ ಚಿತ್ರದಲ್ಲಿ ನಟಿಸಿದ್ದು, ಅಲಿ ಅಬ್ಬಾಸ್ ಝಫರ್ ಈ ಚಿತ್ರವನ್ನು ನಿರ್ದೇಶಿಸಿದ್ದರೆ. ಏಪ್ರಿಲ್ 2024 ರಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...