alex Certify ALERT : ಅಕ್ರಮವಾಗಿ ಮರ ಕಡಿದರೆ ಬೀಳುತ್ತೆ ಭಾರಿ ದಂಡ, ಶಿಕ್ಷೆ ಪ್ರಮಾಣ 10 ಪಟ್ಟು ಹೆಚ್ಚಳ : ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಅಕ್ರಮವಾಗಿ ಮರ ಕಡಿದರೆ ಬೀಳುತ್ತೆ ಭಾರಿ ದಂಡ, ಶಿಕ್ಷೆ ಪ್ರಮಾಣ 10 ಪಟ್ಟು ಹೆಚ್ಚಳ : ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

ಬೆಂಗಳೂರು : ಅಕ್ರಮವಾಗಿ ಮರ ಕಡಿದರೆ ಬೀಳುತ್ತೆ ಭಾರಿ ದಂಡ, ಶಿಕ್ಷೆ ಪ್ರಮಾಣ 10 ಪಟ್ಟು ಹೆಚ್ಚಳ..! ಅಕ್ರಮವಾಗಿ ಮರ ಕಡಿಯುವವರಿಗೆ ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಟ್ಟಿನಲ್ಲಿ ಅಕ್ರಮವಾಗಿ ಮರ ಕಡಿದರೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅರಣ್ಯ ಸಚಿವರಾದ ಈಶ್ಚರ್ ಖಂಡ್ರೆ ಅವರು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...