alex Certify ALERT : ಸಾರ್ವಜನಿಕರೇ ಎಚ್ಚರ : ಅಪ್ಪಿ ತಪ್ಪಿಯೂ ಇಂತಹ ಸಂದೇಶಗಳು ಬಂದರೆ ‘ಲಿಂಕ್’ ಕ್ಲಿಕ್ ಮಾಡಬೇಡಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಸಾರ್ವಜನಿಕರೇ ಎಚ್ಚರ : ಅಪ್ಪಿ ತಪ್ಪಿಯೂ ಇಂತಹ ಸಂದೇಶಗಳು ಬಂದರೆ ‘ಲಿಂಕ್’ ಕ್ಲಿಕ್ ಮಾಡಬೇಡಿ.!

ಬೆಂಗಳೂರು : ಸಾರ್ವಜನಿಕರೇ ಎಚ್ಚರ.. ಮೊಬೈಲ್ ನಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಸಂದೇಶಗಳನ್ನು ಅಪ್ಪಿ ತಪ್ಪಿಯೂ ಕ್ಲಿಕ್ ಮಾಡಬೇಡಿ..ಕ್ಲಿಕ್ ಮಾಡಿದರೆ ನಿಮ್ಮ ಖಾತೆಗೆ ಕನ್ನ ಬೀಳುವುದು ಗ್ಯಾರೆಂಟಿ.

ಹೌದು, ಸೈಬರ್ ಖದೀಮರು ಜನರ ಖಾತೆ ಹ್ಯಾಕ್ ಮಾಡಲು ಹೊಸ ಹೊಸ ತಂತ್ರವನ್ನು ಬಳಸುತ್ತಿದ್ದಾರೆ. ಆದ್ದರಿಂದ ಜನರು ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳನ್ನು ಕ್ಲಿಕ್ ಮಾಡದಂತೆ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...